ಪ್ರಧಾನಿ ಮೋದಿ ಫ್ರಾನ್ಸ್ ಭೇಟಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 2 ದಿನಗಳ ಫ್ರಾನ್ಸ್ ಪ್ರವಾಸ ಮಾಡಲಿದ್ದಾರೆ, ಜುಲೈ 14 ರಂದು (ಶುಕ್ರವಾರ), ನಡೆಯಲಿರುವ ವಾರ್ಷಿಕ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ.
#Modhi #ModhiFranceVisit #JEmmanuelMacron #Modhi #OneIndiaKannada
~HT.188~PR.30~ED.32~