Tejasvi Surya: ಅಮಿತ್ ಮಾಳವೀಯ ಪರ ಕರ್ನಾಟಕ ಹೈಕೋರ್ಟ್ ನಲ್ಲಿ ವಾದ ಮಂಡಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

Oneindia Kannada 2023-07-20

Views 1K

ಅಮಿತ್ ಮಾಳವೀಯ ವಿರುದ್ಧ ಕಾಂಗ್ರೆಸ್ ನಾಯಕ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ದೂರು ದಾಖಲಿಸಿದ್ದರು. ಇದರ ಅನ್ವಯ ಸೆಕ್ಷನ್ 153 ಎ ಅಡಿಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
. #TejasviSurya #AmitMalviya #KarnatakaHighCourt #Siddaramaiah #Kumarswamy #DKShivkumar #BasavrajBommai #OneIndiaKannada
~HT.188~PR.30~ED.32~

Share This Video


Download

  
Report form
RELATED VIDEOS