ಚಾಲಕನ ನಿರ್ಲಕ್ಷ್ಯದಿಂದ ಬಸ್ ಕೆರೆಗೆ ಬಿದ್ದು ಮೂವರು ಮಕ್ಕಳು ಸೇರಿದಂತೆ ಒಟ್ಟು 17 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಬಳಿ ನಡೆದಿದೆ. ಬಸ್ ದುರಂತದಲ್ಲಿ 35ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ
#Bus #Bangladesh #Chhatrakanda #JhalakathiSadarUpazila #BasharSmritiParibahan,
#BusConductor #Busdriver
~HT.188~PR.28~ED.31~