8-10 ಲೋಕಸಭಾ ಕ್ಷೇತ್ರಗಳಲ್ಲಿ ಹೊಸ ಮುಖಕ್ಕೆ ಮಣೆ ಹಾಕಲು ಚಿಂತನೆ ನಡೆಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮೂಲಕ ಮಹತ್ವದ ಸಂದೇಶ ರವಾನೆ ಮಾಡಲಾಗಿದೆ.
#BJP #Loksabhaelections2024 #BJPMP #KarnatakaMPs #BLSanthosh #NalinKumarkateel #Modi #KarnatakaBJPLeaders #SumalathaAmbareesh
~HT.36~PR.28~ED.32~