2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ, ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರಪ್ರದೇಶ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಅಜಯ್ ಕುಮಾರ್ ರೈ ತಿಳಿಸಿದ್ದಾರೆ.
#AjayRai #RahulGandhi, #Amethi #SmrithiIrani #LoksabhaElections2024 #Varanasi #PriyankaGandhi #PMModi #congress #BJP
~HT.36~ED.34~PR.28~