Chandrayaan 3: ಚಹಾ ಮಾಡುವ ವ್ಯಕ್ತಿಯೊಬ್ಬನ ವಿರೂಪಗೊಳಿಸಿದ ಫೋಟೋ ಹಂಚಿಕೊಂಡ ಪ್ರಕಾಶ್ ರಾಜ್!

Oneindia Kannada 2023-08-21

Views 2.5K

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಕೈಗೊಂಡಿದ್ದು, ಇನ್ನೇನು ಎರಡು-ಮೂರು ದಿನಗಳಲ್ಲಿ ಅದು ಪೂರ್ಣಗೊಳ್ಳಲಿದೆ. ಚಂದ್ರಯಾನ-3 ಅಂಗವಾಗಿ ಚಂದ್ರನ ಕಕ್ಷೆ ಸೇರಿದ್ದ ನೌಕೆ ಈಗಾಗಲೇ ಅಲ್ಲಿನ ಫೋಟೋ ಕಳಿಸಿತ್ತು. ಅದನ್ನು ಇಸ್ರೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು.Chandrayaan-3 has been launched by the Indian Space Research Organization (ISRO) and will be completed in two-three days. As part of Chandrayaan-3, the spacecraft had already sent a photo of the lunar orbit. ISRO also shared it on social media.

#Chandrayaan3 #Chandrayaan1 #Chandrayaan2 #ISRO #MoonSouthPole #India #IndiaSpaceMission #RussiaLunarMISSION #Luna25 #StarSensor #GoogleMap #Space
~HT.36~ED.34~PR.160~

Share This Video


Download

  
Report form
RELATED VIDEOS