ಮಹತ್ವದ ಸುದ್ದಿಯನ್ನೂ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ನೀಡಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 (KGF 3) ಸಿನಿಮಾವನ್ನೂ ನಿರ್ಮಾಣ ಮಾಡುವುದಾಗಿ ಅದು ತಿಳಿಸಿದೆ. ಸಲಾರ್ ಸಿನಿಮಾದ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಬರೆದುಕೊಂಡಿದೆ.
#KGF3 #Yash #Hombalefilms #PrashanthNeel #RockingstarYash #KGFStar #YashFans #Salaar #Yash19
~HT.188~ED.35~PR.28~##~