2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವಿಷಯ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿಸುತ್ತಿರುವ ಮುಸ್ಲಿಮರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
#BJPJDSAlliance #LoksabhaElections2024 #MuslimsVote #Chinthamani #Kolar #Muniswamy #JDSMuslimsLeaders #BJPVsMuslims #HijabRow #MuslimReservation
~HT.188~ED.31~PR.28~