ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 230 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 17ರಂದು ಚುನಾವಣೆ ನಡೆಯಲಿದೆ. ಚುನಾವಣಾ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿ.Like Karnataka, the date for Madhya Pradesh assembly elections has been announced. Elections to 230 assembly constituencies will be held in a single phase on November 17. The election results will be announced on December 3. Currently, BJP is in power in the state and Shivraj Singh Chouhan is the Chief Minister.
#BJP #Congress #MadhyaPradesh #Election #NarendraModi #RahulGandhi #ChiefMinister #LoksabhaElection
~HT.188~ED.32~PR.160~