ಐದು ವರ್ಷಗಳ ಕಾಲ ನಾನೇ ಸಿಎಂ ಎಂದ ಸಿದ್ದರಾಮಯ್ಯ

Oneindia Kannada 2023-11-03

Views 2

ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೆಗೆ ನಾನು ಈ ವಿಚಾರವಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ಪಕ್ಷ ಹೇಳಿದ್ದನ್ನು ಪಾಲಿಸುವುದಷ್ಟೆ ನಮಗೆ ಗೊತ್ತು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ. There is a lot of discussion about the change of Chief Minister in the Congress camp, and Siddaramaiah's statement that I will be the Chief Minister for five years, I will not speak openly about this issue. Deputy Chief Minister DK Shivakumar said that all we know is to obey what the party says

#BJP #Congress #DKShivakumar #DCMDKShivakumar  #Siddaramaiah #CMSiddu #ChiefMinister

~HT.188~ED.32~PR.160~

Share This Video


Download

  
Report form
RELATED VIDEOS