ಬಿಗ್ ಬಾಸ್ ಸೀಸನ್ 10ರ ಸೆಮಿಫೈನಲ್‌ಗೆ ಇನ್ನೂ ಎರಡು ವಾರಗಳು ಮಾತ್ರ ಬಾಕಿ ಉಳಿದಿವೆ. ಇಂದು ಎಲಿಮಿನೇಷನ್ ಭೂತ ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್ ಇಬ್ಬರನ್ನು ಕೂಡ ಕಾಡುತ್ತಿದೆ. ಯಾಕೆಂದರೆ ಇಬ್ಬರಲ್ಲಿ ಒಬ್ಬರು ಇಂದು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲಿದ್ದಾರೆ.
#BiggBossKannada10 #KicchaSudeepa #VinayGowda #Karthik #Namrata #Sangeetha #ThukaliSanthosh #Santhu #Panthu #VarthurSanthosh #Elimination #Weekend #kichchanaPanchaythi
~HT.290~PR.160~ED.288~