ಡಿ.ಕೆ.ಸುರೇಶ್ ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಲಿದ್ದಾರೆ, ಇಲ್ಲಿಗೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕುಸುಮಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
#BangaloreRuralConstituency #DKSuresh #HDKumaraswamy #BJPJDSAlliance #Loksabhaelections2024 #CPYogeshwar #Ramanagar #NikhilKumaraswamy,
~ED.34~PR.28~HT.34~