ಶತಮಾನಗಳ ಕಾಯುವಿಕೆಯ ನಂತರ ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ನಿರ್ಮಾಣದ ಕನಸು ನನಸಾಗಿದೆ. ದೇಶದಲ್ಲಷ್ಟೇ ಅಲ್ಲದೆ, ವಿದೇಶಗಳಲ್ಲೂ ರಾಮ ಭಕ್ತರು ಅಯೋಧ್ಯೆ ದೇವಾಲಯದಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾವನ್ನು (Pran Pratishtha) ಆಚರಿಸಿದ್ದಾರೆ.
#Ayodhya #RamaMandir #NarendraModi #PMModi #YogiAdityanath #BJP #Congress #AyodhyaDhama #Ramlalla #China
~HT.290~ED.32~PR.160~