ಮಾಲ್ಮೀಲ್ಸ್ ಸಂಸತ್ತು ಭಾನುವಾರ (ಜ.28) ವಿಚಿತ್ರ
ಸನ್ನಿವೇಶವೊಂದಕ್ಕೆ ಸಾಕ್ಷಿಯಾಗಿದೆ. ಅಧ್ಯಕ್ಷ ಮೊಹಮ್ಮದ್ ಮುಯಿಝು ನೇತೃತ್ವದ ಸಚಿವ ಸಂಪುಟಕ್ಕೆ ಸಂಸತ್ತಿನ ಅನುಮೋದನೆಗಾಗಿ ನಡೆದ ವಿಶೇಷ ಅಧಿವೇಶನದಲ್ಲಿ ಸಂಸದರು ಪರಸ್ಪರ ಕಿತ್ತಾಡಿಕೊಳ್ಳುವ ಮೂಲಕ ದೇಶದ ಮಾನವನ್ನು ಹರಾಜು ಹಾಕಿದ್ದಾರೆ.
#MaldivesParliament, #PNC, #PresidentMohamedMuizzu #PPM #MDP #MaldivesMP
~HT.188~ED.288~PR.28~