ಕರಾವಳಿಯಲ್ಲಿ ಬಿಜೆಪಿ ಕುತೂಹಲದ ನಡೆ; ಕಟೀಲ್ ಬದಲು ಬೇರೆ ಅಭ್ಯರ್ಥಿ?

Oneindia Kannada 2024-02-07

Views 55

ಕರ್ನಾಟಕದ ಕರಾವಳಿ ಬಿಜೆಪಿಯ ಭದ್ರಕೋಟೆ. ಕರಾವಳಿ ಭಾಗದ ಪ್ರಮುಖ ಲೋಕಸಭಾ ಕ್ಷೇತ್ರವಾದ ದಕ್ಷಿಣ ಕನ್ನಡದಲ್ಲಿ ಈ ಬಾರಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.‌ ಕಮಲ ಪಕ್ಷದ ಈ ನಡೆ ಅಚ್ಚರಿ ಮೂಡಿಸಿದೆ. ಕರ್ನಾಟಕ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲು ಬೇರೆ ಅಭ್ಯರ್ಥಿ ಆಯ್ಕೆಯಾದರೂ ಅಚ್ಚರಿ ಇಲ್ಲ.

#BJP #Congress #NalinKumarKateel #LokasabhaElection #Mangalore #DakshinaKannada #Karnataka #BrijeshChawta #MaheshVikramHegde
~HT.290~ED.34~PR.160~CA.37~##~

Share This Video


Download

  
Report form
RELATED VIDEOS