ಮೋದಿ ಸರ್ಕಾರದ ವಿರುದ್ಧ ಕಪ್ಪು ಪತ್ರ BJP ಬಂಡವಾಳ ಬಿಚ್ಚಿಟ್ಟ ಖರ್ಗೆ ಆಂಡ್ ಟೀಮ್! 

Oneindia Kannada 2024-02-09

Views 46

ಆರ್ಥಿಕತೆ ಕುರಿತು ಕೇಂದ್ರ ಸರ್ಕಾರ ಹೊರಡಿಸಲಿರುವ ಶ್ವೇತಪತ್ರಕ್ಕೆ ಪ್ರತಿಯಾಗಿ ಕಪ್ಪು ಪತ್ರವನ್ನು ಕಾಂಗ್ರೆಸ್ ಗುರುವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಪ್ಪು ಪತ್ರ ಬಿಡುಗಡೆ ಮಾಡಿದ್ದು, ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

#Congress #BlackPaper #WhitePaper #UPA #NDA #BJP #NarendraModi #MallikarjunKarge
~HT.290~PR.160~ED.288~

Share This Video


Download

  
Report form
RELATED VIDEOS