ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದ ಮೊಗಸಾಲೆಯಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಬಿಜೆಪಿ ಆರೋಪ ಮಾಡಿದ್ದು ಕಾಂಗ್ರೆಸ್ ಮತ್ತು ಬೆಜೆಪಿ ಪಕ್ಷಗಳ ನಡುವೆ ವಾಕ್ಸಮರ ತೀವ್ರಗೊಂಡಿದೆ.
As the result of the Rajya Sabha election was announced, the BJP alleged that the supporters of Syed Nasir Hussain, who had won the victory, shouted slogans of Pakistan Zindabad in the lobby of Vidhansouda, and the rhetoric between the Congress and the BJP intensified.
#BJP #Congress #Pakistan #PakistanZindabad #Rajyasabha #Karnatka #Election
~HT.188~ED.32~PR.160~