ನಗರ್ತ ಪೇಟೆಯಲ್ಲಿ ಭಜನೆ ಗಲಾಟೆ; ಶೋಭಾ ಕರಂದ್ಲಾಜೆ, ಸುರೇಶ್ ಕುಮಾರ್ ಪೊಲೀಸರ ವಶಕ್ಕೆ!

Oneindia Kannada 2024-03-19

Views 48

ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

#BJP #Congress #HanumanChalisa #Azan #Hindu #Muslim #Karnataka #TejasviSurya
~HT.290~PR.160~ED.34~

Share This Video


Download

  
Report form
RELATED VIDEOS