ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಚುನಾವಣೆಗೆ ಮೊದಲೇ ಅಪಸ್ವರ ಶುರುವಾಗಿದೆ. ಸೀಟು ಹಂಚಿಕೆ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಒಮ್ಮತ ಮೂಡದೇ ಇರುವುದು ಒಂದೆಡೆಯಾದರೆ, ಜೆಡಿಎಸ್ ಅಭ್ಯರ್ಥಿ ವಿಚಾರಕ್ಕೂ ಬಿಜೆಪಿ ಆಕ್ಷೇಪ ಎತ್ತುತ್ತಿರುವುದು ಇನ್ನೊಂದೆಡೆ ನಡೆದಿದೆ.
Even before the elections, there has been animosity between the BJP and JDS alliance. On the one hand, there is no consensus between the two parties on the issue of seat allocation, on the other hand, the BJP is raising objections to the JDS candidate.
#BJP #JDS #NarendraModi #LolasabhaElections2024 #BJPJDSAlliance