ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾದ ಬಳಿಕ ಮೌನಕ್ಕೆ ಜಾರಿರುವ ಸಂಸದೆ ಸುಮಲತಾ ಅಂಬರೀಶ್

Oneindia Kannada 2024-03-30

Views 7

ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಇತ್ತ ರಾಜಕೀಯ ಪಕ್ಷಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾದ ಬಳಿಕ ಮೌನಕ್ಕೆ ಜಾರಿರುವ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿ ಮಾಡಿದರು.

The countdown to the Lok Sabha elections has begun. Significant developments are taking place in the political parties. BJP state president B.Y. Vijayendra met MP Sumalatha Ambarish, who has gone silent after the Mandya ticket was awarded to JDS

#SumalathaAmbarish #BJP #Congress #NarendraModi #Ramya #LokasabhaElections2024

Share This Video


Download

  
Report form
RELATED VIDEOS