"ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಮನಕಾರಿ ನೀತಿ ಅನುಸರಿಸುತ್ತಿದ್ದಾರೆ"
► "ಎಷ್ಟೇ ಒತ್ತಡ ತಂದರೂ ನಿರ್ಧಾರ ಬದಲಾವಣೆ ಮಾಡುವುದಿಲ್ಲ"
► ಹುಬ್ಬಳ್ಳಿ: ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸುದ್ದಿಗೋಷ್ಠಿ
#varthabharati #hubballi #pralhadjoshi #DingaleshwarSwamiji #Lingayat