ಬರೋಬ್ಬರಿ ಇಪ್ಪತ್ತು ಗಂಟೆಗಳ ಕಾಲ ನೀರು, ಅನ್ನ, ಗಾಳಿ-ಬೆಳಕು ಇಲ್ಲದೇ ಬದುಕಿ ಬಂದಿರುವುದೇ ವಿಸ್ಮಯ. ಅದರಲ್ಲೂ ಆ ಒಂದು ಚಿಕ್ಕ ಪೈಪಿನೊಳಗೆ ಸ್ವಲ್ಪ ಅಲುಗಾಡಲು ಆಗಲ್ಲ. ಅಂತರದಲ್ಲಿ ಸ್ವಾತ್ವಿಕ್ ಬದುಕಿ ಬಂದಿದ್ದಾನೆ.
It is amazing to have survived without water, food, air and light for twenty hours. Especially in that small pipe that can't be moved a bit. Swatvik has survived in the gap.
#Sathvik #Borewell #Vijayapura #Lachyanivillage #NDRF #SDRF #OperationSathvik #Sathvikrescue #Childrescueoperation