ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ರೋಚಕ ಪಂದ್ಯದಲ್ಲಿ ಅತಿಥೇಯ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡವು ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವನ್ನು ಮಣಿಸಿದೆ.
#SRHVsCSK #MSDhoni #AbhishekSharma #RuturajGaikwad #PatCummins #Travishead, #ShivamDube #DeepakChahar #ChennaiFans #CSKFans
~HT.188~ED.34~PR.28~