ಈ ಬಾರಿ ಚುನಾವಣೆಯಲ್ಲಿ ಧರ್ಮದ ಪರವಾಗಿರುವ ಈಶ್ವರಪ್ಪ ಗೆದ್ದೆ ಗೆಲ್ತಾರೆ, ನಾನು ಯಾರಿಗಾದರೂ ಅನ್ಯಾಯ ಮಾಡಿದ್ದರೆ, ಭಗವಂತ ನನ್ನ ಮಕ್ಕಳನ್ನು ಹಾಳು ಮಾಡಲಿ. ನರೇಂದ್ರ ಮೋದಿ ಕೇಂದ್ರದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡ್ತಾರೆ. ಆದರೆ ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ? ನನ್ನ ರಕ್ತದ ಕಣ-ಕಣದಲ್ಲೂ ಬಿಜೆಪಿ ಇದೆ. ಸಾಯುವವರೆಗೂ ನಾನು ಮೋದಿ ಜೊತೆ ಇರುತ್ತೇನೆ. ಯಡಿಯೂರಪ್ಪ ಅವರು ಕೆಜೆಪಿಗೆ ಹೋಗಿ ಬಂದ್ರು, ನನ್ನನ್ನು ಕಡಿದರೂ ನಾನು ಬೇರೆ ಪಕ್ಷಕ್ಕೆ ಹೋಗಲಿಲ್ಲ ಎಂದು ನುಡಿದಿದ್ದಾರೆ.If Eshwarappa, who is in favor of religion, won the election this time, if I have wronged anyone, may God spoil my children. Narendra Modi talks about family politics at the centre. But what is happening in the state BJP? BJP is in my blood. I will be with Modi till death. Yeddyurappa has said that he joined KJP and even though he killed me, I did not go to any other party.
#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi
~HT.188~ED.32~PR.160~