Daali Dhananjaya Casts his Vote: ಶೂಟಿಂಗ್ ಗೆ ಬ್ರೇಕ್ ಹಾಕಿ ಮತದಾನದ ಪ್ರಕ್ರಿಯೆಯಲ್ಲಿ ಅವರು ಪಾಲ್ಗೊಂಡಿದ್ದಾರೆ.

Filmibeat Kannada 2024-04-26

Views 9

ಉತ್ತರಕಾಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಡಾಲಿ ಧನಂಜಯ್, ಕಳೆದ ಎರಡು ವಾರಗಳಿಂದ ಅವರು ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದರು. ಉತ್ತರ ಕರ್ನಾಟದಲ್ಲಿ ನಡೆಯುತ್ತಿದ್ದ ಶೂಟಿಂಗ್ ಗೆ ಬ್ರೇಕ್ ಹಾಕಿ ಮತದಾನದ ಪ್ರಕ್ರಿಯೆಯಲ್ಲಿ ಅವರು ಪಾಲ್ಗೊಂಡಿದ್ದಾರೆ.Dolly Dhananjay, who is busy shooting in Uttarkanda, has been camping in North Karnataka for the past two weeks. He has participated in the voting process by putting a stop to the shooting that was going on in North Karnataka.

#DaaliDhanjay #LokasabhaElections2024 #BJP #Congress  #Karnataka 
~HT.188~PR.160~ED.35~

Share This Video


Download

  
Report form
RELATED VIDEOS