ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜೂನ್ 1 ರಂದು ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಬ್ಲಾಕ್ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ. ಇದು ಮಿತ್ರಪಕ್ಷಗಳ ನಾಯಕರಿಗೆ ದೊಡ್ಡ ಹೊಡೆತ ಎಂದು ಹೇಳಲಾಗುತ್ತಿದೆ.West Bengal Chief Minister Mamata Banerjee on Monday said she will not attend the India Block meeting to be held in Delhi on June 1. It is said to be a big blow to the leaders of the allied parties.
#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA
~HT.188~PR.160~ED.33~