ಏರ್ಪೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣನನ್ನು ಅರೆಸ್ಟ್ ಮಾಡಿದ SIT

Oneindia Kannada 2024-05-31

Views 55

ಹಾಸನದಲ್ಲಿ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆನ್ನಲಾದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna) ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದು, ಕೊನೆಯೂ 34 ದಿನಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

#PrajwalRevanna #SIT #HassanPendriveCase #JDS #HassanMP #Germany #BengaluruAirport #Congress,
~HT.290~PR.28~ED.34~

Share This Video


Download

  
Report form
RELATED VIDEOS