ಕರ್ಮ ಹಿಂಬಾಲಿಸುತ್ತೆ!! ದರ್ಶನ್ ಜೈಲಿಗೆ ಹೋದ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್

Filmibeat Kannada 2024-06-12

Views 32

ದರ್ಶನ್ ಅವರು ಈ ರೀತಿ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಗೆಬಗೆಯ ಚರ್ಚೆ ನಡೆಯುತ್ತಿದೆ. ಕೆಲವು ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

#dboss #darshanarrest #challengingstar #kamakshipalyapolicestation #bangalore #mysore #pavithragowda #renukaswamy #darshan #murdercase #kannadaactor #girlfriend #chithradurga #farmhouse
#sandalwood #karnataka #accused #mainaccused

~HT.188~ED.35~PR.28~

Share This Video


Download

  
Report form