ಭಾರತದ ಸಿಲಿಕಾನ್ ವ್ಯಾಲಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಸದಾ ಇದ್ದಿದ್ದೆ. ಮಳೆಗಾಲ ಬಂತೆಂದರೆ ಸಾಕು, ಮಳೆ ಬಂದು ಬಿಟ್ಟ ಕೂಡಲೇ ನಗರದ ಬಹುತೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುತ್ತದೆ. ಅದೇ ರೀತಿ ಪೀಕ್ ಅವರ್ಗಳಲ್ಲಿಯೂ ನಗರ ಸಂಚಾರಕ್ಕೆ ಹರಸಾಹಸ ಪಡಬೇಕು.