ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 ಕ್ಷೇತ್ರಗಳಲ್ಲಿ ಗೆಲುವು, ಬಿಜೆಪಿಗೆ 2 ಸ್ಥಾನ

Oneindia Kannada 2024-07-14

Views 15

ಏಳು ರಾಜ್ಯಗಳ 13 ಕ್ಷೇತ್ರಗಳಿಗೆ ಈ ವಾರದ ಆರಂಭದಲ್ಲಿ ನಡೆದಿದ್ದ ವಿಧಾನಸಭಾ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, INDIA ಮೈತ್ರಿಕೂಟ 10 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರೆ, ಬಿಜೆಪಿ 2 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. The results of the assembly by-elections held earlier this week for 13 constituencies in seven states were announced on Saturday. The INDIA alliance won in 10 constituencies, while the BJP won in 2 constituencies and an independent candidate won in one.

#BJP #Congress #LokasabhaElections2024 #Congress #NarendraModi #PMModi #RahulGandhi #MamtaBanerjee #WestBengal #INDIA #UttarPradesh #YogiAdityanath #AkhileshYadav #ShivarajChauhan #EknathShindhe #OMBirla #JagaDheepDhankar #MallikarjunaKharge

~HT.290~PR.160~ED.34~

Share This Video


Download

  
Report form
RELATED VIDEOS