ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಇಂದು (ಜುಲೈ 23) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2024-25ರ ಪೂರ್ಣ ಪ್ರಮಾಣದ ಬಜೆಟ್ (Budget) ಮಂಡಿಸಿದರು. ಈ ಮೂಲಕ ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ ಮೊದಲ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೂ ಭಾಜನರಾದರು. ಈ ಬಜೆಟ್‌ನಲ್ಲಿ ಕೆಲವು ವಲಯಗಳಿಗೆ ಭರ್ಜರಿ ಕೊಡುಗೆ ಸಿಕ್ಕರೆ, ಒಂದಷ್ಟು ವಲಯಗಳು ಸ್ವಲ್ಪ ನಿರಾಸೆ ಅನುಭವಿಸಿವೆ.
~PR.156~CA.174~ED.70~##~