ಪ್ರತಿಭಟನೆ ವೇಳೆ ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಹೇಳಿಕೆ ನೀಡಿದ್ದಾರೆ. ಇದೀಗ ಈ ಹೇಳಿಕೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre #HDKumaraswamy
~HT.290~PR.28~ED.32~