್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನವದೆಹಲಿಯಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು.ಈ ಸಂದರ್ಭದಲ್ಲಿ, ಚಿಕ್ಕ ಮಕ್ಕಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿಗಳನ್ನು ಕಟ್ಟಿ ಅವರೊಂದಿಗೆ ಸಂವಹನ ನಡೆಸುತ್ತಿದರು
#PMModi #RakhiFestival #RakhiTie #DelhischoolGirls #ModiFans #IndianCulture
~HT.188~ED.32~PR.28~