ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ಮೈಸೂರಿನ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಅಂತ ಹೇಳುತ್ತಿದ್ದಾರೆ. ಇಂತಹ ಬಂಡತನ ಯಾವ ಸಿಎಂ ಕೂಡ ತೋರಿಲ್ಲ ಎಂದಿದ್ದಾರೆ HDK
#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre #HDKumaraswamy
~HT.188~ED.32~PR.28~