ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ಅಡ್ಪೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಸೆಪ್ಟೆಂಬರ್.12ಕ್ಕೆ ಮುಂದೂಡಿದೆ.
#CMSiddaramaiah #DKShivakumar #MUDA #MBPatil #Kuruba #SathishJarakiholi #CongressHighCommand, #KarnatakaCM #HDKumaraswamy, #KarnatakaBJP
~HT.290~PR.28~ED.32~