ಅಡ್ಡಕತ್ತರಿಗೆ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಸಿದ್ದು ರಾಜೀನಾಮೆ ಪಡೆಯೋದು ಅಷ್ಟೊಂದು ಸುಲಭಾನಾ?

Oneindia Kannada 2024-09-25

Views 1.2K

ಪ್ರಬಲ ಸಮುದಾಯವನ್ನು ಬೆನ್ನಿಗೆ ಹೊಂದಿರುವ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಉದ್ದೇಶ ಸದ್ಯಕ್ಕಂತೂ ಹೈಕಮಾಂಡ್‌ಗೆ ಇಲ್ಲ. ಆದರೆ, ಈ ಪರಿಸ್ಥಿತಿ ರಾಷ್ಟ್ರೀಯ ಮಟ್ಟದಲ್ಲಿ ವ್ಯತಿರಿಕ್ತ ಪರಿಣಾಮ ಬೀರುವಂತಾದರೆ ಏನು ಮಾಡುವುದು ಎಂಬ ಚಿಂತೆಯೂ ಇದೆ.

#CMSiddaramaiah #DKShivakumar #MUDA #MBPatil #Kuruba #SathishJarakiholi #CongressHighCommand, #KarnatakaCM #HDKumaraswamy, #KarnatakaBJP
#KapilSibal #AbhishekManuSinghvi #KarnatakaHighCourt #HighCourtJudge
~HT.290~PR.28~ED.34~

Share This Video


Download

  
Report form
RELATED VIDEOS