CM Siddaramaiah ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಕಾರಣ! ಕಾಂಗ್ರೆಸ್ ನಾಯಕನಿಂದಲೇ ಆರೋಪ

Oneindia Kannada 2024-10-09

Views 420

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗವಾಗಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದು, ಪಕ್ಷದ ನಾಯಕರಲ್ಲಿ ಉತ್ಸಾಹ ತಂದಿತ್ತು, ಆದರೆ ಫಲಿತಾಂಶದ ದಿನ ಎಕ್ಸಿಟ್ ಪೋಲ್ ಫಲಿತಾಂಶಗಳು ತಲೆಕೆಳಗಾಗಿವೆ. ಬಿಜೆಪಿ ಸತತವಾಗಿ ಮೂರನೇ ಬಾರಿ ಸರ್ಕಾರ ರಚಿಸಲು ಸಜ್ಜಾಗಿದೆ. ಈ ಬೆನ್ನಲ್ಲೇ ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಆರೋಪಿಸಿದ್ದಾರೆ. Haryana Assembly Elections Disgrace for Congress. The post-election polls predicted that the Congress would come to power with a clear majority, much to the delight of party leaders, but the exit poll results on the day of the results turned heads. BJP is all set to form the government for the third time in a row.

#BJP #Haryana #JammuandKashmira #AssemblyElection2024 #HaryanaAssemblyélections2024 #NarendraModi #PMModi #Congress #CMSiddaramaiah #KBKoliwada
~HT.290~PR.160~ED.34~

Share This Video


Download

  
Report form
RELATED VIDEOS