ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದ ತನಿಖೆ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದೆ. 20ಕ್ಕೂ ಹೆಚ್ಚು ಇ.ಡಿ ಅಧಿಕಾರಿಗಳ ತಂಡ ಆಗಮಿಸಿ ಮುಡಾ ಕಚೇರಿಗೆ ದಾಳಿ ನಡೆಸಿದ್ದು, ದಾಖಲೆಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದೆ.
#MUDA #ED #CMSiddaramaiah, #Congress #CMSiddaramaiahWife #Mysore #TJAbraham #SnehamayiKrishna #KarnatakaCongress
~HT.290~PR.28~ED.288~