BY Vijayendra ಬಿ.ವೈ ವಿಜಯೇಂದ್ರಗೆ ಮತ್ತೊಂದು ಸಂಕಷ್ಟ ತಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್!

Oneindia Kannada 2024-12-04

Views 149

ಬಿಜೆಪಿ ಶಾಸಕ ಹಾಗೂ ಹಿಂದೂ ಫೈರ್‌ ಬ್ರ್ಯಾಂಡ್ ಖ್ಯಾತಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮ ಹೇಳಿಕೆ ಕೊಟ್ಟಿದ್ದಾರೆ ಎನ್ನಲಾಗಿದ್ದು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.BJP MLA and Hindu fire brand Basanagowda Patil Yatnal has now faced another problem. It is said that Basanagowda Patil Yatnal has given a controversial statement about Basavanna. There is huge opposition to this.


#BasavanaGowdaPatilyatnal #BJP #Congress #BSYediyurappa #BYVijayendra #Karnataka #Hindu #Modi #PMModi
~HT.290~ED.160~ED.288~

Also Read

  • Maharashtra CM: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ
  • ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ: ಮಾಜಿ ಸಚಿವ ಎಚ್‌. ಡಿ. ರೇವಣ್ಣ ಹೇಳುವುದೇನು?
  • Maharashtra Election 2024: ಡಿಸಿಎಂ ಆಗಲು ಒಪ್ಪಿದ ಶಿಂಧೆ, ಬಿಜೆಪಿ ಸಿಎಂ ಅಭ್ಯರ್ಥಿ ಇಂದು ಘೋಷಣೆ


Share This Video


Download

  
Report form
RELATED VIDEOS