ರಾಷ್ಟ್ರೀಯ ಜಾನುವಾರು ಮಿಷನ್ (NLM) ಯೋಜನೆ ಜಾರಿ ವಿಳಂಬ : ಫಲಾನುಭವಿಗಳು ಅತಂತ್ರ ; ಏನಿದು ಸ್ಕೀಂ, ರೈತರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ

ETVBHARAT 2025-01-06

Views 0

ಕೇಂದ್ರ ಸರ್ಕಾರ ರೈತರಿಗಾಗಿ ರಾಷ್ಟ್ರೀಯ ಜಾನುವಾರು ಮಿಷನ್​ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ರೈತರು ಅರ್ಜಿ ಸಲ್ಲಿಸಿದ್ದರೂ ಕೂಡಾ ಅದನ್ನ ವಿಲೇವಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರೈತರು ದೂರುತ್ತಿದ್ದಾರೆ.

Share This Video


Download

  
Report form
RELATED VIDEOS