ನಕ್ಸಲರು ಸಿಎಂ ಕಚೇರಿಗೆ ಬಂದು ಶರಣಾಗುವುದರಲ್ಲಿ ತಪ್ಪೇನಿದೆ: ಗೃಹ ಸಚಿವ ಪರಮೇಶ್ವರ್

ETVBHARAT 2025-01-09

Views 0

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ.99ರಷ್ಟು ಕೊನೆಯಾಗಿದೆ‌. ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರು ಇದ್ದಾರೆ. ನಮ್ಮ‌ ಮುಖ್ಯಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ತಿಳಿಸಿದ್ದಾರೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.

Share This Video


Download

  
Report form
RELATED VIDEOS