ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ: ಬೆಳ್ಳಿ ಪದಕ ಗೆದ್ದು ಜಿಲ್ಲೆಗೆ ಕೀರ್ತಿ ತಂದ ಶ್ರೀಧರ್ ಹೊಸಮನಿ

ETVBHARAT 2025-01-11

Views 7

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ನೌಕರರಾಗಿರುವ ಡಾ.ಶ್ರೀಧರ್ ಹೊಸಮನಿ ಅವರು ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಇವರ ಯೋಗ ಸಾಧನೆ ಕುರಿತ ವಿಶೇಷ ವರದಿಯನ್ನು ನಮ್ಮ ಪ್ರತಿನಿಧಿ ಹೆಚ್​ ಡಿ ಗಡ್ಡದ್​ ಮಾಡಿದ್ದಾರೆ.

Share This Video


Download

  
Report form
RELATED VIDEOS