ಆರು ತಿಂಗಳಾದರೂ ನದಿಯಿಂದ ತೆರವಾಗದ ಗುಡ್ಡದ ಮಣ್ಣು; ಮತ್ತೆ ಪ್ರವಾಹದ ಭೀತಿಯಲ್ಲಿ ಶಿರೂರು ಜನ

ETVBHARAT 2025-01-12

Views 0

ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿತವಾಗಿ ಆರು ತಿಂಗಳಾದರೂ ರಸ್ತೆ ಮೇಲೆ ಬಿದ್ದ ಹಾಗೂ ನದಿಯ ಮಧ್ಯಭಾಗದಲ್ಲಿರುವ ಮಣ್ಣನ್ನ ತೆರವುಗೊಳಿಸಲಾಗಿಲ್ಲ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Share This Video


Download

  
Report form
RELATED VIDEOS