ಪ್ರಭಾಕರ್ ಕೋರೆ ಮನೆಯಲ್ಲಿ ಡಿಸಿಎಂ ಊಟ; 'ಕಾಂಗ್ರೆಸ್ ಪಕ್ಷಕ್ಕೆ ಅವರನ್ನು ಕರೆದಿಲ್ಲ' ಎಂದ ಡಿಕೆಶಿ

ETVBHARAT 2025-01-20

Views 0

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯಸಭಾ ಮಾಜಿ ಸದಸ್ಯ, ಕೆಎಲ್ಇ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ್ ಕೋರೆ ನಿವಾಸಕ್ಕೆ ಭೇಟಿ ನೀಡಿದ್ದರು.

Share This Video


Download

  
Report form
RELATED VIDEOS