ಓಲಾದ ಮೊದಲ 'ರೋಡ್‌ಸ್ಟರ್ ಎಕ್ಸ್' ಇ-ಬೈಕ್‌ ಬಿಡುಗಡೆ | Ola Launches Roadster X Series Electric Motorcycles

DriveSpark Kannada 2025-02-05

Views 1

ಬೆಂಗಳೂರಿನ ಓಲಾ ಎಲೆಕ್ಟ್ರಿಕ್ (Ola Electric), ನಂ.1 ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ (Two Wheeler) ಕಂಪನಿಯಾಗಿದ್ದು, ಭಾರೀ ಜನಪ್ರಿಯತೆಯನ್ನು ಗಳಿಸಿದೆ. ದೇಶೀಯವಾಗಿ 'ಎಸ್1' ಸೀರೀಸ್ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸುವ ಮೂಲಕ ಅಬ್ಬರಿಸುತ್ತಿದೆ. ಇದೀಗ, ಕಂಪನಿಯು ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಮಾರುಕಟ್ಟೆಯನ್ನು ಅಧಿಕೃತವಾದ ಪ್ರವೇಶಿಸಿದ್ದು, ಹೊಚ್ಚ ಹೊಸ 'ರೋಡ್‌ಸ್ಟರ್ ಎಕ್ಸ್' ಇ-ಬೈಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ನೂತನ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

#Ola #OlaBikes #OlaRoadtserX #ElectricBikes

~PR.158~ED.156~##~

Share This Video


Download

  
Report form
RELATED VIDEOS