ಪಾಕ್‌ ಪ್ರಜೆಗಳಿಗೆ ದೇಶ ಬಿಡಲು 48 ಗಂಟೆ ಗಡುವು: 45 ದಿನಗಳ ವೀಸಾದ ಮೇಲೆ ಭಾರತಕ್ಕೆ ಬಂದ ಪಾಕ್​ನ ಶಹನಾಜ್ ಕಥೆ ಏನು?

ETVBHARAT 2025-04-24

Views 7

ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಭಾರತದಲ್ಲಿನ ಪಾಕ್‌ ಪ್ರಜೆಗಳಿಗೆ ದೇಶ ಬಿಡಲು 48 ಗಂಟೆ ಗಡುವು ನೀಡಿದ್ದು, ಹಲವರು ಭಾರತವನ್ನು ತೊರೆಯಬೇಕಾದ ಸಂದರ್ಭ ಎದುರಾಗಿದೆ.

Share This Video


Download

  
Report form
RELATED VIDEOS