ಬಿಜೆಪಿ-ಆರ್​ಎಸ್​ಎಸ್​​ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ: ಬೆಳಗಾವಿಯಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

ETVBHARAT 2025-04-28

Views 3

ತಮ್ಮ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತೆಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ನಿಮ್ಮ ಸುಳ್ಳು, ಅಪಪ್ರಚಾರ ಹಾಗೂ ಈ ಬೆದರಿಕೆಗೆ ಹೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

Share This Video


Download

  
Report form
RELATED VIDEOS