ಬೆಂಗಳೂರಿನಲ್ಲಿ ಒಂಟಿ ಮಹಿಳೆ ಕೊಂದು ನಗ-ನಾಣ್ಯ ದೋಚಿದ ಪ್ರಕರಣ: ಸಂಬಂಧಿ ಸೇರಿ ಇಬ್ಬರು ಸೆರೆ

ETVBHARAT 2025-05-29

Views 12

ಮಾವಿನ ಹಣ್ಣು ಕೊಡುವ ನೆಪದಲ್ಲಿ ಮನೆಯೊಳಗೆ ನುಗ್ಗಿ ಒಂಟಿ ಮಹಿಳೆಯನ್ನು ಹತ್ಯೆಗೈದು, ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಾಣ್ಯ ದೋಚಿದ್ದ ಸಂಬಂಧಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Share This Video


Download

  
Report form
RELATED VIDEOS