ರೈತರ ಆತ್ಮಹತ್ಯೆಯಲ್ಲಿ ಹಾವೇರಿ ರಾಜ್ಯಕ್ಕೆ ಪ್ರಥಮ: ಜಿಲ್ಲೆಯ ರೈತ ಮುಖಂಡರಿಂದ ಆತ್ಮಸ್ಥೈರ್ಯದ ಮಾತು

ETVBHARAT 2025-06-02

Views 149

ಅತಿ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣ ವರದಿಯಾದ ರಾಜ್ಯದ ಜಿಲ್ಲೆಗಳ ಪೈಕಿ ಹಾವೇರಿ ಮೊದಲನೇ ಸ್ಥಾನದಲ್ಲಿದೆ. ಈ ಕುರಿತಂತೆ ಮಾತನಾಡಿರುವ ರೈತ ಸಂಘಟನೆಯ ಮುಖಂಡರು, ನಿಮ್ಮೊಂದಿಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದ್ದಾರೆ.

Share This Video


Download

  
Report form
RELATED VIDEOS