64,000 ರೂಪಾಯಿ, 100 ಕಿ.ಮೀ ರೇಂಜ್ ಕೊಡುವ ಬೈಕ್‌ ಇದೇ ನೋಡಿ | Zeno Emara Kannada Detailed Review

DriveSpark Kannada 2025-06-06

Views 3

ಬೆಂಗಳೂರು ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two Wheeler) ತಯಾರಕ ಸ್ಟಾರ್ಟ್ಅಪ್ ಕಂಪನಿಯಾಗಿ ಝೆನೋ ಅರ್ಥ್ (Zeno Earth) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಮಂಗಳವಾರ ತನ್ನ ಮೊದಲ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿಕೊಂಡಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಬನ್ನಿ, ಈ ನೂತನ ಇ-ಬೈಕ್‌ನ ದರ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
#zeno #zenoemara #zenoemarareview #ev #evbike #Drivespark #drivesparkkannada

Share This Video


Download

  
Report form
RELATED VIDEOS